Ad imageAd image

ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ 

Bharath Vaibhav
ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ 
WhatsApp Group Join Now
Telegram Group Join Now

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು.

ಈ ಹೊತ್ತಿನಲ್ಲೇ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಇಂದು ಈ ಸಂಬಂಧ ಸಾರಿಗೆ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಾರಿಗೆ ಸಚಿವರು, ಆರ್ಥಿಕ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ವೇತರ ಪರಿಷ್ಕರಣೆ ಬಗ್ಗೆ ಚರ್ಚೆ ಮುಂದುವರೆದಿದ್ದು, ಇಂದು ರಾತ್ರಿಯೇ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡೋ ಸಾಧ್ಯತೆ ಇದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!