Ad imageAd image

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಸ್ ಆರ್ ವಿಶ್ವನಾಥ್

Bharath Vaibhav
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಸ್ ಆರ್ ವಿಶ್ವನಾಥ್
WhatsApp Group Join Now
Telegram Group Join Now

ಯಲಹಂಕ : ಕ್ಷೇತ್ರದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೆಂಗಳೂರು ಉತ್ತರ ನಗರ ಪಾಲಿಕೆ ಈ ಕಳಕಂಡ ನಗರ ಹಾಗೂ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ಹಾಗೂ ಪಾದಚಾರಿ ಮಾರ್ಗ ಮತ್ತು ಉದ್ಯಾನವನ ಗುದ್ದಲಿ ಪೂಜೆಯನ್ನು ಹಮ್ಮಿಕೊಂಡಿದ್ದರು ಸ್ವಾಮಿ ವಿವೇಕಾನಂದ ಬಡಾವಣೆಯ ರಸ್ತೆ ಅಭಿವೃದ್ಧಿ ಕಾಮಗಾರಿ, ಅನಂತಪುರ ಡಿಯೋ ಮಾರ್ವೆಲ್ ಬಡಾವಣೆಯಿಂದ ದೊಡ್ಡಬಳ್ಳಾಪುರ ಮುಖ್ಯ ರಸ್ತೆ ವರೆಗೆ ರಸ್ತೆ ಮತ್ತು ಚರಂಡಿ ಕಾಮಗರಿ, ಅನಂತಪುರ ಡಿಯೋ ಮಾರ್ವೆಲ್ ಉದ್ಯಾನವನ ಅಭಿವೃದ್ಧಿ ಕಾಮಗಾರಿ, ಸೆಂಚುರಿ ಸೇರಸ್ ಅಪಾರ್ಟ್ಮೆಂಟ್ ರಸ್ತೆ ಮತ್ತು ಚರಂಡಿ ಹಾಗೂ ಪಾದ ಚಾರಿಮಾರ್ಗ ಅಭಿವೃದ್ಧಿ ಕಾಮಗಾರಿ ಮಹಾಲಕ್ಷ್ಮಿ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಬಾಲಾಜಿ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಕಾವೇರಿ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಹೆಸರಘಟ್ಟ ಮುಖ್ಯ ರಸ್ತೆಯ ಎಂಎಸ್ ಪಾಳ್ಯ ಜಂಕ್ಷನ್ ನಿಂದ ಬಿ ಎನ್ ಸಿ ಸಿ ಸರಹದ್ದಿನವರೆಗೆ ಹಾಗೂ ಸಂಭ್ರಮ್ ಕಾಲೇಜ್ ನಿಂದ ಶಶಾಂಕ್ ಅಪಾಟ್ರ್ಮೆಂಟ್ ಅವರಿಗೆ ರಸ್ತೆ ಮತ್ತು ಚರಂಡಿ ಹಾಗೂ ಪಾದಾಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಮೊಮ್ಮ ರೊಟ್ಟಿ ಹೋಟೆಲ್ ನಿಂದ ಒಡೇರಹಳ್ಳಿ ಕೆರೆವರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಸುಭಾಷ್ ಚಂದ್ರ ಬೋಸ್ ರಸ್ತೆ ಅಭಿವೃದ್ಧಿ ಕಾಮಗಾರಿ, ಅಂಬಾಭವಾನಿ ಉದ್ಯಾನವನ, ಮುನಿರಾಜು ಬಡಾವಣೆ ಮತ್ತು ಅಂಬಾಭವಾನಿ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಮಹಿಳೆಯರು ಕಾರ್ಯಕರ್ತರು ಗ್ರಾಮದ ಸಮಸ್ತ ನಾಗರಿಕರು ಮುಂತಾದವರು ಉಪಸ್ಥಿತರಿದ್ದರು.

ವರದಿ : ಬಾಲಾಜಿ ವಿ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!