Ad imageAd image

ಇಟ್ಕಲ್ ಗ್ರಾಮದಲ್ಲಿ ರಸ್ತೆಯಲ್ಲಿ ನಿಂತಿರುವ ನೀರಿನಿಂದ ಜನರಿಗೆ ತೊಂದರೆ

Bharath Vaibhav
ಇಟ್ಕಲ್ ಗ್ರಾಮದಲ್ಲಿ ರಸ್ತೆಯಲ್ಲಿ ನಿಂತಿರುವ ನೀರಿನಿಂದ ಜನರಿಗೆ ತೊಂದರೆ
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಇಟ್ಕಲ್ ಗ್ರಾಮದಲ್ಲಿ ರಸ್ತೆ ಮೇಲೆ ನಿಂತಿರುವ ನೀರಿನಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಸ್ತೆ ಮೇಲೆ ನಿಂತಿರುವ ನೀರಿನಲ್ಲಿ ಬೆಳಿಗ್ಗೆಯಿಂದ ರಾತ್ರಿ ಸಮಯದವರೆಗೆ ವಾಹನ ಸವಾರರು ಸಂಚಾರ ನಡೆಯುತ್ತಿದೆ ಹಾಗೆ ಬಸ್ ಗಳ ಸಂಚಾರ ಆಗುತ್ತದೆ ಇದರಿಂದ ರಸ್ತೆಯ ನೀರು ಚೆಲ್ಲಾಪಿಲ್ಲಿಯಾಗಿ ಪಕ್ಕದಲ್ಲಿನ ಮನೆಗಳ ಒಳಗೆ ನುಗ್ಗುತ್ತಿವೆ ಎಂದು ಸಾರ್ವಜನಿಕರು ಹೇಳಿಕೆ ನೀಡಿದ್ದಾರೆ. ಈ ಕುರಿತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ರಸ್ತೆ ಸರಿಪಡಿಸುವಂತೆ ಮನವಿ ಮಾಡಿದರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ರಸ್ತೆ ಸರಿಪಡಿಸಬೇಕೆಂದು ಗ್ರಾಮಸ್ಥರು ಪತ್ರಿಕಾ ಮೂಲಕ ಮನವಿ ಮಾಡಿದ್ದಾರೆ.

ವರದಿ :ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!