Ad imageAd image

ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಪಿಸ್ತೂಲ್ ಜೇಬಲ್ಲಿಟ್ಟುಕೊಂಡು ಬಂದ ಕಾರ್ಯಕರ್ತ

Bharath Vaibhav
ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಪಿಸ್ತೂಲ್ ಜೇಬಲ್ಲಿಟ್ಟುಕೊಂಡು ಬಂದ ಕಾರ್ಯಕರ್ತ
WhatsApp Group Join Now
Telegram Group Join Now

ವಿಜಯಪುರ : ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮ ನಡೆಯುತ್ತಿರುವಾಗ ಕಾರ್ಯಕರ್ತನೊಬ್ಬ ಪರವಾನಗಿ ಇರುವ ಪಿಸ್ತೂಲ್ ಜೇಬಲ್ಲಿಟ್ಟುಕೊಂಡು ಬಂದಿದ್ದಾರೆ. ಸೊಂಟದಲ್ಲಿ ಪಿಸ್ತೂಲ್ ಇಟ್ಟುಕೊಂಡು ವೇದಿಕೆ ಮುಂಭಾಗ ಬಂದಾಗ, ಭದ್ರತೆಯ ಕಾರಣಕ್ಕೆ ಪೊಲೀಸರು ಆತನನ್ನು ಹೊರ ಕಳುಹಿಸಿದ್ದಾರೆ.ಸದ್ಯ ಜೆಡಿಎಸ್ ಕಾರ್ಯಕರ್ತ ಪಿಸ್ತೂಲ್​ನೊಂದಿಗೆ ಬಂದ ವಿಡಿಯೋ ವೈರಲ್ ಆಗುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!