Ad imageAd image

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು 

Bharath Vaibhav
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು 
vinay kulkarni
WhatsApp Group Join Now
Telegram Group Join Now

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ.ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು.

ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!