ಚಿಕ್ಕೋಡಿ: ಪಿಯುಸಿ ಪರೀಕ್ಷೆ ಸಿದ್ದತೆಯಲ್ಲಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.
ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿ ಸ್ನಾನ ಮುಗಿಸಿಕೊಂಡು ಮನೆಯಿಂದ ಹೊರ ಬರುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿದೆ.




