Ad imageAd image

ಎಲ್‌ಪಿಜಿ ಸಿಲಿಂಡರ್ ಬೆಲೆಯು 28 ರೂ.ನಿಂದ 31 ರೂ. ವರೆಗೆ ಇಳಿಕೆ

Bharath Vaibhav
ಎಲ್‌ಪಿಜಿ ಸಿಲಿಂಡರ್ ಬೆಲೆಯು 28 ರೂ.ನಿಂದ 31 ರೂ. ವರೆಗೆ ಇಳಿಕೆ
GAS
WhatsApp Group Join Now
Telegram Group Join Now

ನವದೆಹಲಿ : ಹೋಳಿ ಹಬ್ಬದ ಸಂಭ್ರಮದಲ್ಲಿರುವ ಗ್ರಾಹಕರಿಗೆ ತೈಲ ಮಾರುಕಟ್ಟೆ ಕಂಪನಿಗಳು (OMCs) ಸಿಹಿ ಸುದ್ದಿ ನೀಡಿವೆ.

2026ರ ಮಾರ್ಚ್ ತಿಂಗಳ ಆರಂಭದಲ್ಲೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಡಿತ ಮಾಡಲಾಗಿದೆ.

ವಾಣಿಜ್ಯ ಎಲ್‌ಪಿಜಿ (19 ಕೆಜಿ) ದರದಲ್ಲಿ ಇಳಿಕೆ ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 28 ರೂ.ನಿಂದ 31 ರೂ. ವರೆಗೆ ಇಳಿಕೆಯಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಸುಮಾರು 50 ರೂ. ಏರಿಕೆಯಾಗಿದ್ದ ದರ, ಈಗ ಸ್ವಲ್ಪ ಮಟ್ಟಿಗೆ ಇಳಿದಿರುವುದು ವ್ಯಾಪಾರಿಗಳಿಗೆ ಸಮಾಧಾನ ತಂ ದಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!