ಕೋಲ್ಕತ್ತಾ: ವಿಶ್ವಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿ ತೆರೆ ಕಾಣಲು ಇನ್ನು ಕೇವಲ ಮೂರು ಪಂದ್ಯಗಳು ಬಾಕಿ ಉಳಿದಿವೆ.
ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಇಲ್ಲಿನ ಈಡೆನ್ ಗರ‍್ರ್ಡನ್ ಮೈದಾನದಲ್ಲಿ ಮಾ. ೪ ರಂದು ಬುಧವಾರ ನಡೆಯಲಿದೆ.
ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ಮಾ. ೫ ರಂದು ನಡೆಯಲಿದ್ದು, ಭಾರತ ತಂಡವು ಇಂಗ್ಲೆAಡ್ ತಂಡವನ್ನು ಎದುರಿಸಲಿದೆ.




