ಸಂಪೂರ್ಣವಾಗಿ ಸುಟ್ಟು ಹೋದ ಕುರಿದೊಡ್ಡಿ
ಹಾವೇರಿ: ಜಿಲ್ಲೆಯ ರಾಣೆಬೇನ್ನೂರು ತಾಲೂಕು ಹರನಗಿರಿ ಗ್ರಾಮದಲ್ಲಿ ತಡರಾತ್ರಿ ಗ್ರಾಮದ ಹುಚ್ಚಪ್ಪ ಮುದ್ದಿ ಎಂಬುವರಿಗೆ ಸೇರಿದ ಕುರಿ ದೊಡ್ಡಿಸುಟ್ಟು ಭಸ್ಮವಾಗಿದೆ. ಸುಮಾರು ನಾಲ್ಕು ಲಕ್ಷ ಮೌಲ್ಯದ ಕುರಿಗಳು ಸಜೀವ ಧನಕ್ಕೆ ಇದಾಗಿದ ಘಟನೆ ನಡೆದಿದೆ.
ಕುರಿ ದೊಡ್ಡಿಗೆ ಯಾರೋ ಕಿಡಗೇಡಿಗಳು ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ರಾಣೆಬೆನ್ನೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೋಲಿಸರ ಭೇಟಿಮಾಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ರಾಣೆಬೇನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.




