Ad imageAd image

ಇನ್ನೂ ಒಂದು ವಾರ ಅಥವಾ 10 ದಿನ ಸಿಲಿಂಡರ್ ಸಿಗಲ್ಲ : ಕೆ. ಎಚ್ ಮುನಿಯಪ್ಪ 

Bharath Vaibhav
ಇನ್ನೂ ಒಂದು ವಾರ ಅಥವಾ 10 ದಿನ ಸಿಲಿಂಡರ್ ಸಿಗಲ್ಲ : ಕೆ. ಎಚ್ ಮುನಿಯಪ್ಪ 
WhatsApp Group Join Now
Telegram Group Join Now

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮವಾಗಿ ಇದೀಗ ರಾಜ್ಯದಲ್ಲಿ ಸಿಲಿಂಡರ್ ಅಭಾವ ಇದ್ದು ಅದರಲ್ಲೂ ಬೆಂಗಳೂರಿನಲ್ಲಿ ಸಿಲಿಂಡರ್ ಇಲ್ಲದೆ ಬಹುತೇಕ ದೊಡ್ಡ ದೊಡ್ಡ ಹೋಟೆಲ್ ಗಳು ಬಂದ್ ಆಗಿವೆ.

ಇದರ ಮಧ್ಯ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಇನ್ನೂ ಒಂದು ವಾರ ಅಥವಾ 10 ದಿನ ಸಿಲಿಂಡರ್ ಸಿಗಲ್ಲ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಆಹಾರ ಸಚಿವ ಮುನಿಯಪ್ಪ ಹೇಳಿಕೆ ನೀಡಿದ್ದು ಇನ್ನೂ ಒಂದು ವಾರ ಅಥವಾ ಹತ್ತು ದಿನ ಸಿಲಿಂಡರ್ ಸಿಗಲ್ಲ. ಕಮರ್ಷಿಯಲ್ ಸಿಲಿಂಡರ್ ಸದ್ಯಕ್ಕೆ ಸ್ಟಾಕ್ ಇಲ್ಲ. ಹಾಗಾಗಿ ಹೋಟೆಲ್ ಮಾಲೀಕರು ತಾಳ್ಮೆಯಿಂದ ಕಾಯಬೇಕು.

ಆಸ್ಪತ್ರೆ, ಹಾಸ್ಟೆಲ್ ಮತ್ತು ವಸತಿ ನಿಲಯಕ್ಕೆ ಗ್ಯಾಸ್ ನೀಡುತ್ತೇವೆ. ಹೋಟೆಲ್ ನವರು ಎಲೆಕ್ಟ್ರಿಕ್ ಸ್ಟವ್ ಬಳಸಬೇಕು. ಒಂದು ವಾರ ಹತ್ತು ದಿನ ಸುಧಾರಿಸಿಕೊಂಡರೆ ಸಮಸ್ಯೆ ಬಗ್ಗೆ ಹರಿಯುತ್ತದೆ ಎಂದು ಸಚಿವ ಮುನಿಯಪ್ಪ ಉತ್ತರಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!