Ad imageAd image

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿಯಾದ ಬಸ್ : 11 ಪ್ರಯಾಣಿಕರಿಗೆ ಗಾಯ

Bharath Vaibhav
ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿಯಾದ ಬಸ್ : 11 ಪ್ರಯಾಣಿಕರಿಗೆ ಗಾಯ
WhatsApp Group Join Now
Telegram Group Join Now

ಬೆಳಗಾವಿ : ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಬಸ್​ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!