Ad imageAd image

ಬಾವಿಗೆ ಬಿದ್ದರು ಪವಾಡ ಸದೃಶ್ಯವಾಗಿ ಬದುಕುಳಿದ ಎರಡು ವರ್ಷದ ಮಗು 

Bharath Vaibhav
ಬಾವಿಗೆ ಬಿದ್ದರು ಪವಾಡ ಸದೃಶ್ಯವಾಗಿ ಬದುಕುಳಿದ ಎರಡು ವರ್ಷದ ಮಗು 
WhatsApp Group Join Now
Telegram Group Join Now

ಕಾರವಾರ : ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು.

ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ.

ಕೂಡಲೇ ಬ್ಯಾಟರಿ ಬಿಟ್ಟು ನೋಡಿದಾಗ ಮಗು ಬಾವಿಯೊಳಗೆ ಪೈಪ್​​​ಗೆ ಸಿಲುಕಿರುವುದು ಕಂಡುಬಂದಿದ್ದು, ತಕ್ಷಣವೇ ಪಯ್ಯ ಚವಟಿ ಎಂಬ ವ್ಯಕ್ತಿ ಬಾವಿಗೆ ಇಳಿದು ಮಗುವನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!