ಆಕ್ಲೆಂಡ್ (ನ್ಯೂಜಿಲೆಂಡ್): ನ್ಯೂಜಿಲೆಂಡ್ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ನಡೆದ ಮೂರನೇ ಟ್ವೆಂಟಿ-೨೦ ಪಂದ್ಯದಲ್ಲಿ ೮ ವಿಕೆಟ್ಗಳ ಗೆಲುವು ಸಾಧಿಸಿ ಸರಣಿಯಲ್ಲಿ ೨-೧ ರಿಂದ ಮುನ್ನಡೆ ಸಾಧಿಸಿದೆ.
ಸ್ಕೋರ್ ವಿವರ
ದಕ್ಷಿಣ ಆಫ್ರಿಕಾ ೨೦ ಓವರುಗಳಲ್ಲಿ ೯ ವಿಕೆಟ್ಗೆ ೧೩೬
ನ್ಯೂಜಿಲೆಂಡ್ ೧೬.೨ ಓವರುಗಳಲಿ ೨ ವಿಕೆಟ್ಗೆ ೧೩೭
ಕಿವೀಸ್ಗೆ ೮ ವಿಕೆಟ್ಗಳ ಜಯ




