Ad imageAd image

ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ನಾಮಪತ್ರ ಸಲ್ಲಿಕೆ

Bharath Vaibhav
ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ನಾಮಪತ್ರ ಸಲ್ಲಿಕೆ
WhatsApp Group Join Now
Telegram Group Join Now

ಬಾಗಲಕೋಟೆ:ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ತಂದೆ ಮಾಜಿ ಶಾಸಕ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿರುವ ಉಮೇಶ್ ಮೇಟಿ ಅವರು ತಮ್ಮ ತಂದೆ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಉದ್ದೇಶ ಹೊಂದಿದ್ದಾರೆ ನಾಮಪತ್ರ ಸಲ್ಲಿಕೆಯ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಸತೀಶ್ ಜಾರಕಿಹೊಳಿ ಮಾಜಿ ಸಚಿವ ಅಜಯಕುಮಾರ ಸರನಾಯಕ, ಮಲ್ಲಿಕಾರ್ಜುನ ಚರಂತಿಮಠ ಹಾಗೂ ಜಿಲ್ಲೆಯ ಮುಖಂಡರು ಜೊತೆ ಇಂದು ನಾಮಪತ್ರ ಸಲ್ಲಿಸಿದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!