Ad imageAd image

ಇಂದಿನಿಂದ ಹೋಟೆಲ್ ಗಳಿಗೆ 10 ಸಾವಿರ ಸಿಲಿಂಡರ್ ಗಳ ಪೂರೈಕೆ : ಕೆ. ಎಚ್ ಮುನಿಯಪ್ಪ

Bharath Vaibhav
ಇಂದಿನಿಂದ ಹೋಟೆಲ್ ಗಳಿಗೆ 10 ಸಾವಿರ ಸಿಲಿಂಡರ್ ಗಳ ಪೂರೈಕೆ : ಕೆ. ಎಚ್ ಮುನಿಯಪ್ಪ
WhatsApp Group Join Now
Telegram Group Join Now

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿರುವ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಗಳನ್ನು ಪೂರೈಕೆ ಮಾಡಲಾಗುತ್ತೆ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಕಮರ್ಷಿಯಲ್ ಸಿಲಿಂಡರ್ ಗಳ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಅವರು ಇಂದು ಅ ಸಿಲಿಂಡರ್ ವಿತರಣಾ ಸಂಸ್ಥೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.

IOC, HP, GALL, ಭಾರತ್ ಪೆಟ್ರೋಲಿಯಂ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಕೇಶವ್ಯಪ್ಪ ಕಮರ್ಷಿಯಲ್ ಸಿಲಿಂಡರ್ ಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು.

ಗೇಲ್ ಕಂಪನಿಯಲ್ಲಿ ಒಂದು ವಾರದೊಳಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು ಕೇಂದ್ರ ನೀಡುತ್ತಿದ್ದ 9000 ಸಿಲಿಂಡರ್ ಸಂಖ್ಯೆ ಏರಿಕೆ ಮಾಡಿದ್ದು ರಾಜ್ಯಕ್ಕೆ 10,000 ಸಿಲಿಂಡರ್ ನೀಡಲಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!