Ad imageAd image

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ : ಡಿಸಿ ಕಚೇರಿಗೆ ನುಗ್ಗಿದ ಮಳೆ, ದಾಖಲೆಗಳು ನೀರುಪಾಲು

Bharath Vaibhav
ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ : ಡಿಸಿ ಕಚೇರಿಗೆ ನುಗ್ಗಿದ ಮಳೆ, ದಾಖಲೆಗಳು ನೀರುಪಾಲು
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದ್ದು, ಬೆಳಗಾವಿ ಜಿಲ್ಲೆಯ ಆದ್ಯಂತ ರಸ್ತೆಗಳೆಲ್ಲ ನದಿಯಂತೆ ಮಾರ್ಪಟ್ಟಿವೆ. ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿರುವುದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಅಲ್ಲದೆ ಬೆಳಗಾವಿ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಮಳೆಯ ನೀರು ನುಗ್ಗಿದ್ದು ಕಚೇರಿಯಲ್ಲಿ ಇದ್ದಂತಹ ದಾಖಲೆಗಳು ಹಾಗೂ ಕಂಪ್ಯೂಟರ್ ಗಳು ಎಲ್ಲಾ ನಿರುಪಾಲಾಗಿರುವ ಘಟನೆ ಇದೀಗ ವರದಿಯಾಗಿದೆ.

ಇನ್ನು ಕಳೆದ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಹಾಲಿಕಲ್ಲು ಮಳೆಯಾಗಿದ್ದು ಒಂದು ರೀತಿಯಲ್ಲಿ ಕಾಶ್ಮೀರ ಆದಂತೆ ಆಗಿತ್ತು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!