Ad imageAd image

ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣವಾಗಿ ಸಾವು

Bharath Vaibhav
ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣವಾಗಿ ಸಾವು
WhatsApp Group Join Now
Telegram Group Join Now

ಯಾದಗಿರಿ : ರಾಜ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಈ ಒಂದು ಘೋರ ಘಟನೆ ಸಂಭವಿಸಿದೆ.

ಮೃತ ಮಕ್ಕಳನ್ನು ಕಿರಣ್ (6) ಬಸಮ್ಮ (11), ಶರತ್ (6) ಹಾಗೂ ಹನುಮೇಶ್ (7) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಈಜಲು ಹೋಗಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಮೃತದೇಹಗಳನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳದಲ್ಲಿ ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!