ಮುಂಬೈ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ದ್ವಿತೀಯ ಪಂದ್ಯ ಇಂದು ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು, ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ.
ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡವಾಗಿದ್ದು ಗೆಲ್ಲುವ ನಿರೀಕ್ಷೆಯಲ್ಲಿದೆ.
ಮೊದಲು ಬೌಲಿಂಗ್ ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್




