ಹೊಸ ಚಂಧಿಗಡ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ನಾಲ್ಕನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಮುಲ್ಲಾನಪುರದಲ್ಲಿರುವ ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಶ್ರೇಯಸ್ ಸಾರಥ್ಯದ ಪಂಜಾಬ್ ಕಿಂಗ್ಸ್ ಹಾಗೂ ಶುಭಮಾನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡಗಳು ಬಲಿಷ್ಠವಾಗಿದ್ದು, ದೊಡ್ಡ ಮೊತ್ತದ ಪಂದ್ಯ ನೋಡಲು ಸಿಗುವ ಸಾಧ್ಯತೆ ಇದೆ.
ಇಂದು ಪಂಜಾಬ್ ಕಿಂಗ್ಸ್- ಗುಜರಾತ್ ಟೈಟನ್ಸ್ ಹಣಾಹಣಿ




