Ad imageAd image

ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ನಿವೃತ್ತ ನ್ಯಾ. ಸಂತೋಷ ಹೆಗ್ಡೆ ಅಸ್ವಸ್ಥ

Bharath Vaibhav
ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ನಿವೃತ್ತ ನ್ಯಾ. ಸಂತೋಷ ಹೆಗ್ಡೆ ಅಸ್ವಸ್ಥ
WhatsApp Group Join Now
Telegram Group Join Now

ಬೆಂಗಳೂರು : ಇಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದರಲ್ಲಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ, ಏಕಾಏಕಿ ಕುಸಿದುಬಿದ್ದಿದ್ದಾರೆ.

ಅಸ್ವಸ್ಥರಾಗಿದ್ದ ಸಂತೋಷ ಹೆಗಡೆಯವರನ್ನು ಸ್ವತ ಸ್ಪೀಕರ್ ಯುಟಿ ಖಾದರ್ ಕಾರಿನಲ್ಲಿ ಸ್ಪೀಕರ್ ಅವರು ಜೊತೆಯಲ್ಲಿ ಹೋದರು.ಸದ್ಯ ವಿಕ್ರಂ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!