ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೦ ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ಇಂದು ಮಧ್ಯಾಹ್ನ ೩:೩೦ ಕ್ಕೆ ಆರಂಭವಾಗುವುದು. ಸನ್ರೈಸರ್ಸ್ ಹೈದರಾಬಾದ್ ತಂಡವು ಕಳೆದ ಪಂದ್ಯದಲ್ಲಿ ಗೆಲುವಿನ ನಂತರ ಮತ್ತೇ ಹಳೆಯ ಲಯಕ್ಕೆ ಮರಳಿದೆ. ಆದರೆ ಲಕ್ನೋ ಸೂಪರ್ ಗೇಂಟ್ಸ್ ತಂಡ ಪಂದ್ಯಾವಳಿಯಲ್ಲಿ ಉತ್ತಮ ಆರಂಭ ಮಾಡಿಲ್ಲ ಎಂಬ ಕೊರಗಿನಲ್ಲಿ ಮೈದಾನಕ್ಕೆ ಇಳಿಯಲಿದೆ.
ಇಂದು ಮಧ್ಯಾಹ್ನ ಎಸ್ಆರ್ಎಚ್- ಎಲ್ಎಸ್ಜಿ ಪಂದ್ಯ




