Ad imageAd image

ಇಂದು ಪಂಜಾಬ್ ಕಿಂಗ್ಸ್ ತಂಡಕ್ಕೆ ಕೆಕೆಆರ್ ಸವಾಲು

Bharath Vaibhav
ಇಂದು ಪಂಜಾಬ್ ಕಿಂಗ್ಸ್ ತಂಡಕ್ಕೆ ಕೆಕೆಆರ್ ಸವಾಲು
WhatsApp Group Join Now
Telegram Group Join Now

ಕೋಲ್ಕತ್ತಾ: ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂದು ಇಲ್ಲಿನ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೨ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಪಂಜಾಬ್ ಕಿಂಗ್ಸ್ ತಂಡವು ತಾನಾಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದು ೪ ಪಾಯಿಂಟ್‌ಗಳಿAದ ನಾಲ್ಕನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತಾನಾಡಿರುವ ಎರಡೂ ಪಂದ್ಯಗಳಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ ೯ ನೇ ಸ್ಥಾನದಲ್ಲಿದೆ. ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗುವುದು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!