Ad imageAd image

ಬಾರ್ ನಲ್ಲಿ ಕಿರಿಕ್ : ನಟ ನಿರಂಜನ್ ಕುಮಾರ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ

Bharath Vaibhav
ಬಾರ್ ನಲ್ಲಿ ಕಿರಿಕ್ : ನಟ ನಿರಂಜನ್ ಕುಮಾರ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಬಾರ್ ನಲ್ಲಿ ಕಿರಿಕ್ ಮಾಡಿ, ನಟ ನಿರಂಜನ್ ಕುಮಾರ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ್ದಾರೆ. ಮಾರ್ಚ್ 28ರಂದು ನಡೆದ ಈ ಒಂದು ಹಲ್ಲೆ ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಬಾರ್ ನಲ್ಲಿ ಕಿರಿಕ್ ಮಾಡಿ ದುಷ್ಕರ್ಮಿಗಳು ನಟ ನಿರಂಜನ್ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.ಮಾರ್ಚ್ 28 ರಂದು ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಒಡೆಯ ಚಿತ್ರದಲ್ಲಿ ದರ್ಶನ್ ತಮ್ಮನ ಪಾತ್ರದಲ್ಲಿ ನಟ ನಿರಂಜನ್ ನಟಿಸಿದ್ದರು. ಕೆಲಸ ನಿಮಿತ್ಯವಾಗಿ ನಟ ಯಶಸ್ ಸೂರ್ಯ ನಿವಾಸಕ್ಕೆ ನಿರಂಜನ್ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಬಿಯರ್ ಬಾಟಲ್ ಇಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!