Ad imageAd image

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Bharath Vaibhav
ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
WhatsApp Group Join Now
Telegram Group Join Now

ಚಿಕ್ಕಮಗಳೂರು:  ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಯುವತಿಯನ್ನು  ರನ್ಯಾ ಬೇಸಿಲ್   (30) ಎಂದು ಗುರುತಿಸಲಾಗಿದೆ.  ಎನ್ ಆರ್ ಪುರ ಮೂಲದ ಮುತ್ತಿನಕೊಪ್ಪ ಮೂಲದ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ಕೆಲಸ ಮುಗಿಸಿ ಬಂದು ಮುಡುಬ ಸೇತುವೆ ಬಳಿ ಹೋಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದರು.  ರನ್ಯಾ ಬೇಸಿಲ್   ಈ ಹಠಾತ್ ನಿರ್ಧಾರ ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದ್ದು, ಎನ್ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!