Ad imageAd image

ಇಂದು ದೆಹಲಿ ಕ್ಯಾಪಿಟಲ್ಸ್ ಗೆ ಗುಜರಾತ್ ಟೈಟನ್ಸ್ ಎದುರಾಳಿ

Bharath Vaibhav
ಇಂದು ದೆಹಲಿ ಕ್ಯಾಪಿಟಲ್ಸ್ ಗೆ  ಗುಜರಾತ್ ಟೈಟನ್ಸ್ ಎದುರಾಳಿ
WhatsApp Group Join Now
Telegram Group Join Now

ದೆಹಲಿ: ಗುಜರಾತ್ ಟೈಟನ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಇಂದು ಇಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೪ ನೇ ಪಂದ್ಯದಲ್ಲಿ ಎದುರಾಗಲಿವೆ.
ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ಇಂದು ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ದೆಹಲಿ ಕ್ಯಾಪಿಟಲ್ಸ್ ತಾನಾಡಿರುವ ಎರಡು ಪಂದ್ಯಗಳನ್ನು ಗೆದ್ದಿದ್ದು, ೪ ಪಾಯಿಂಟ್‌ಗಳೊAದಿಗೆ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಗುಜರಾತ್ ಟೈಟನ್ಸ್ ಮೊದಲೆರಡು ಪಂದ್ಯಗಳಲ್ಲಿ ಪರಾಭವಗೊಂಡಿದ್ದು, ಅಂಕಪಟ್ಟಿಯಲ್ಲಿ ೯ ನೇ ಸ್ಥಾನನದಲ್ಲಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!