ಹೊಸ ಚಂದಿಗಢ: ಪಂಜಾಬ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೭ ನೇ ಪಂದ್ಯ ನಾಳೆ ಮಧ್ಯಾಹ್ನ ೩:೩೦ ಕ್ಕೆ ಆರಂಭವಾಗಲಿದೆ.
ಇಲ್ಲಿನ ಮುಲ್ಲಾನಪುರದಲ್ಲಿರುವ ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ ಪಂದ್ಯ ಆರಂಭವಾಗಲಿದೆ.
ಪAಜಾಬ್ ಕಿಂಗ್ಸ್ ಮೂರು ಪಂದ್ಯಗಳಿAದ ೫ ಪಾಯಿಂಟ್ ಕಲೆ ಹಾಕಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಸನ್ರೈಸರ್ಸ್ ಹೈದರಾಬಾದ್ ೩ ಪಂದ್ಯಗಳಿAದ ೨ ಪಾಯಿಂಟ್ ಗಳಿಸಿದ್ದು, ೬ ನೇ ಸ್ಥಾನದಲ್ಲಿದೆ.
ನಾಳೆ ಪಂಜಾಬ್ ಕಿಂಗ್ಸ್- ಸನ್ರೈಸರ್ಸ್ ಹೈದರಾಬಾದ್ ಪಂದ್ಯ




