ಬಳ್ಳಾರಿ: ಜಿಲ್ಲೆ ಕಂಪ್ಲಿ ತಾಲೂಕಿನ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿರುವ ಅಪ್ಪು ಟಿ ಸ್ಟೈಲ್ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ಸರ್ವಜನಿಕರಿಗೆ ಮಜ್ಜಿಗೆ ವಿತರಣೆ ಸಮಾಜಿಕ ಕಾರ್ಯಕರ್ತ ಗಂಗಾಧರ್ ಅವರು ವಿತರಣೆ ಮಾಡಿದರು.
ಸಮಾಜಿಕ ಕಾರ್ಯಕರ್ತ ಗಂಗಾಧರ್ ಅವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ (ಭೀಮ್ ಜಯಂತಿ) ಪ್ರತಿ ವರ್ಷ ಏಪ್ರಿಲ್ 14 ರಂದು ಆಚರಿಸಲಾಗುವ ರಾಷ್ಟ್ರೀಯ ಹಬ್ಬವಾಗಿದೆ. ಸಂವಿಧಾನ ಶಿಲ್ಪಿ, ಸಾಮಾಜಿಕ ಸುಧಾರಕ ಮತ್ತು ಭಾರತದ ಮೊದಲ ಕಾನೂನು ಸಚಿವರಾದ ಡಾ. ಭೀಮರಾವ್ ರಾಮ್‌ಜೀ ಅಂಬೇಡ್ಕರ್ ಅವರ 1891ರ ಜನನವನ್ನು ಇದು ಸ್ಮರಿಸುತ್ತದೆ. ಈ ದಿನವು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಸ್ಪೃಶ್ಯತೆ ನಿರ್ಮೂಲನೆಗಾಗಿ ಅವರ ಹೋರಾಟವನ್ನು ಗೌರವಿಸುತ್ತದೆ ಎಂದು ಮಾಹಿತಿ ತಿಳಿಸಿದರು ಈ ಸಂದರ್ಭದಲ್ಲಿ ಸ್ಥಳೀಯ ವ್ಯಕ್ತಿ ಮುಖಂಡರು ಹಾಜರಿದ್ದರು




