ಬೆಂಗಳೂರು: ಕಳೆದ ಬಾರಿಯ ಚಾಂಪಿಯನ್ ಹಾಗೂ ಈ ಬಾರಿಯ ಐಪಿಎಲ್ನಲ್ಲಿ ಉತ್ಕೃಷ್ಟ ಫಾರ್ಮ್ನಲ್ಲಿರುವ ಆರ್ಸಿಬಿ ತಂಡವು ಐಪಿಎಲ್ ಪಂದ್ಯಾವಳಿಯ ೨೩ ನೇ ಪಂದ್ಯದಲ್ಲಿ ನಾಳೆ ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ಎದುರಿಸಲಿದ್ದು, ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಾಳೆ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಆರ್ಸಿಬಿ ಈ ವರೆಗೆ ೪ ಪಂದ್ಯಗಳನ್ನು ಆಡಿದ್ದು, ೩ ರಲ್ಲಿ ಗೆಲುವು ೧ ರಲ್ಲಿ ಮಾತ್ರ ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಲಕ್ನೋ ಸೂಪರ್ ಗೇಂಟ್ಸ್ ತಂಡವು ೪ ಪಂದ್ಯಗಳಿAದ ೪ ಅಂಕಗಳಿಸಿದ್ದು, ೭ ನೇ ಸ್ಥಾನದಲ್ಲಿದೆ.
ನಾಳೆ ಆರ್ಸಿಬಿ- ಎಲ್ಎಸ್ಜಿ ಪಂದ್ಯ




