Ad imageAd image

ಇಂದು ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

Bharath Vaibhav
ಇಂದು ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು
WhatsApp Group Join Now
Telegram Group Join Now

ಕಬುರಗಿ : ಇಂದು ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ಕಲಬುರ್ಗಿ ಜಿಲ್ಲೆಯ ಒಂದರಲ್ಲಿ ದಾಖಲಾಗಿದೆ. ಕಲ್ಬುರ್ಗಿ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಅತಿ ಹೆಚ್ಚು ಬಿಸಿಲು ದಾಖಲಾಗಿದೆ . ಕಲ್ಬುರ್ಗಿ ತಾಲೂಕಿನ ಔರಾದ್ ಗ್ರಾಮದಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು ಔರಾದ್ ಗ್ರಾಮದಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಅತಿ ಹೆಚ್ಚು ಉಷ್ಣಾಂಶ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಘೋಷಣೆ ಮಾಡಿದೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಮಾಡಿದ್ದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಅನಾವಶ್ಯಕವಾಗಿ ಹೊರಬರದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ .

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!