ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಗೇಂಟ್ಸ್ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೩ ನೇ ಪಂದ್ಯ ಆರಂಭವಾಗಿದೆ. ಮೊದಲು ಬ್ಯಾಟ್ ಮಾಡುತ್ತಿದ್ದ ಲಕ್ನೋ ಸೂಪರ್ ಗೇಂಟ್ಸ್ ತಂಡವು ೩.೪ ಓವರುಗಳಲ್ಲಿ ವಿಕೆಟ್ ನಷ್ಟವಿಲ್ಲದೇ ೩೧ ರನ್‌ಗಳಿಸಿತ್ತು.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಐಪಿಎಲ್ :ಎಲ್‌ಎಸ್‌ಜಿಯಿಂದ ಎಚ್ಚರಿಕೆ ಆರಂಭ




