Ad imageAd image

ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯದಲ್ಲಿ ಇನ್ನು ಇವಿಎಂ ಬದಲಿಗೆ ಮತಪತ್ರ ಬಳಕೆ

Bharath Vaibhav
ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯದಲ್ಲಿ ಇನ್ನು ಇವಿಎಂ ಬದಲಿಗೆ ಮತಪತ್ರ ಬಳಕೆ
WhatsApp Group Join Now
Telegram Group Join Now

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ರಾಜ್ಯ ಚುನಾವಣಾ ಆಯೋಗ ಮತಪತ್ರಗಳನ್ನು ಬಳಸಲಿದೆ.

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!