ನ್ಯೂ ಚಂದಿಗಡ: ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಹಾಗೂ ಈವರೆಗೆ ಸೋಲನ್ನೇ ಕಾಣದ ಪಂಜಾಬ್ ಕಿಂಗ್ಸ್ ಹಾಗೂ ತನ್ನ ಆಟದ ಲಯ ಕಂಡುಕೊಳ್ಳಲು ಪರದಾಡುತ್ತಿರುವ ಲಕ್ನೋ ಸೂಪರ್ ಗೇಂಟ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೯ ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಇಂದು ಎಲ್ಎಸ್ಜಿಗೆ ಪಿಬಿಕೆಎಸ್ ಸವಾಲು




