ಡರ್ಬನ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಮಹಿಳೆಯರ ಕ್ರಿಕೆಟ್ ತಂಡವು ಎರಡನೇ ಟ್ವೆಂಟಿ-೨೦ ಪಂದ್ಯದಲ್ಲಿಯೂ ಸೋಲನುಭವಿಸಿದೆ.
ಇಲ್ಲಿನ ಕಿಂಗ್ಸ್ಮೀಡ್ ಮೈದಾನದಲ್ಲಿ ನಡೆದ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ತವರು ವನಿತೆಯರ ತಂಡ ದಕ್ಷಿಣ ಆಫ್ರಿಕಾ ಮಹಿಳೆಯರು ಸರಣಿ ಗೆಲ್ಲುವ ಅವಕಾಶ ಹೊಂದಿದ್ದು, ಮೂರನೇ ಪಂದ್ಯ ಜೋಹಾನ್ಸ್ ಬರ್ಗ್ನಲ್ಲಿ ನಡೆಯಲಿದೆ.
ಸ್ಕೋರ್ ವಿವರ
ಭಾರತ ಮಹಿಳಾ ತಂಡ ೨೦ ಓವರುಗಳಲ್ಲಿ ೧೪೭
ದಕ್ಷಿಣ ಆಫ್ರಿಕಾ ಮಹಿಳೆಯರ ತಂಡ ೧೭.೧ ಓವರುಗಳಲ್ಲಿ ೨ ವಿಕೆಟ್‌ಗೆ ೧೪೮
ಎರಡನೇ ಟ್ವೆಂಟಿ-೨೦ ಯಲ್ಲೂ ಭಾರತ ವನಿತೆಯರಿಗೆ ಸೋಲು




