Ad imageAd image

ಕಿವೀಸ್ ವಿರುದ್ಧ ಸುಲಭವಾಗಿ ಗೆದ್ದ ಬಾಂಗ್ಲಾ

Bharath Vaibhav
ಕಿವೀಸ್ ವಿರುದ್ಧ ಸುಲಭವಾಗಿ ಗೆದ್ದ ಬಾಂಗ್ಲಾ
WhatsApp Group Join Now
Telegram Group Join Now

ಢಾಕ್ಕಾ: ಬಾಂಗ್ಲಾದೇಶ ಕ್ರಿಕೆಟ್ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯವನ್ನು ೬ ವಿಕೆಟ್‌ಗಳಿಂದ ಸುಲಭವಾಗಿ ಗೆದ್ದುಕೊಂಡಿದೆ.
ಮೊದಲ ಏಕದಿನ ಪಂದ್ಯದಲ್ಲಿ ೨೫೦ ರನ್‌ಗಳ ಗೆಲುವಿನ ಗುರಿ ತಲುಪಲು ವಿಫಲವಾಗಿದ್ದ ಬಾಂಗ್ಲಾದೇಶ ತಂಡ ಇಂದು ಆಟದ ಎಲ್ಲ ವಿಭಾಗಗಳಲ್ಲಿ ಮಿಂಚಿ ಅತಿ ಸುಲಭ ಗೆಲುವು ಪಡೆಯಿತು.
ಉಭಯ ತಂಡಗಳ ನಡುವೆ ಮೂರನೇ ಏಕದಿನ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದ್ದು, ಆ ಪಂದ್ಯ ಸರಣಿ ವಿಜೇತರನ್ನು ನಿರ್ಧರಿಸಲಿದೆ.
ಸ್ಕೋರ್ ವಿವರ
ನ್ಯೂಜಿಲೆಂಡ್ ೪೮.೪ ಓವರುಗಳಲ್ಲಿ ೧೯೮
ಬಾಂಗ್ಲಾದೇಶ ೩೫.೩ ಓವರುಗಳಲ್ಲಿ ೪ ವಿಕೆಟ್‌ಗೆ ೧೯೯

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!