Ad imageAd image

SSLC ಫಲಿತಾಂಶ : ಅಥಣಿಯ ಪ್ರಾರ್ಥನಾ ಬಿರಾದಾರ ರಾಜ್ಯಕ್ಕೆ ಪ್ರಥಮ 

Bharath Vaibhav
SSLC ಫಲಿತಾಂಶ : ಅಥಣಿಯ ಪ್ರಾರ್ಥನಾ ಬಿರಾದಾರ ರಾಜ್ಯಕ್ಕೆ ಪ್ರಥಮ 
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕಟಗೇರಿ ಸರ್ಕಾರಿ ಪ್ರೌಢಶಾಲೆಯ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ ಅವರು ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಪೂರ್ಣ ಅಂಕ (625/ 625) ಪಡೆದು ರಾಜ್ಯಕ್ಕೆ ಪ್ರಥಮ ಬಂದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇವರ ತಂದೆ ನಗಪ್ಪ ಅವರು ಕಟಗೇರಿಯ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ.ತಾಯಿ ಗೃಹಿಣಿ.

ರಾಜ್ಯದ ಪಟ್ಟಿಯಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ 18ನೇ ಸ್ಥಾನ ಪಡೆದಿದ್ದು ಶೇ 94.75ರಷ್ಟು ಫಲಿತಾಂಶ ದಾಖಲಿಸಿದೆ. ಕಳೆದ ಶೇ 80.48 ಫಲಿತಾಂಶದ ದಾಖಲಾಗಿತ್ತು. ಈ ಬಾರಿ ಶೇ 14.27ರಷ್ಟು ಹೆಚ್ಚು ಸುಧಾರಣೆ ಆಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!