Ad imageAd image

ಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿ

Bharath Vaibhav
ಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿ
WhatsApp Group Join Now
Telegram Group Join Now

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೪ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ನಡೆಯಲಿದೆ. ಉಭಯ ತಂಡಗಳಿಗೂ ಪಂದ್ಯ ಮಹತ್ವದ್ದಾಗಿದ್ದು, ಚಿಕ್ಕ ಮೈದಾನದಲ್ಲಿ ಸಿಕ್ಸರ್‌ಗಳ ಸುರಿಮಳೆ ಸುರಿಸಿ ಪಂದ್ಯ ಗೆಲ್ಲಲು ಎರಡೂ ತಂಡಗಳಿAದ ಭರಪುರ ಪ್ರಯತ್ನ ನಡೆಯಲಿದೆ.
ಸದ್ಯ ಆರ್‌ಸಿಬಿ ೬ ಪಂದ್ಯಗಳಿA ೮ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ೩ ನೇ ಸ್ಥಾನದಲ್ಲಿದೆ. ಅತ್ತ ಜಿಟಿ ತಂಡವು ೬ ಪಂದ್ಯಗಳಿAದ ೬ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೭ ನೇ ಸ್ಥಾನದಲ್ಲಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!