Ad imageAd image

13 ವರ್ಷದ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ

Bharath Vaibhav
13 ವರ್ಷದ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ
RAPE
WhatsApp Group Join Now
Telegram Group Join Now

ತುಮಕೂರು : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.

13 ವರ್ಷದ ಮಗಳ ಮೇಲೆಯೇ ತಂದೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬಾಲಕಿ ತಾಯಿ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ತಂದೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಉಲ್ಲೇಖಿಸಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!