ತಮಿಳುನಾಡು : ಮಕ್ಕಳು ಬಾಯಲ್ಲಿ ಏನೇ ಹಾಕಿಕೊಂಡರು ಪೋಷಕರಾದವರು ಮೊದಲು ಆ ಕುರಿತು ಎಚ್ಚರ ವಹಿಸಿವುದು ಸೂಕ್ತ. ಇಲ್ಲವಾದರೆ ಅನಾಹುತ ಆಗುವ ಸಂಭವ ಇರುತ್ತೆ.
ಇದೀಗ ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ.ಈರೋಡ್ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು.




