Ad imageAd image

ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವು

Bharath Vaibhav
ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವು
WhatsApp Group Join Now
Telegram Group Join Now

ತುಮಕೂರು : ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆ ಮುಂದಿನ ವಿದುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋರಘಟ್ಟದಲ್ಲಿ ಮನೆ ಮುಂದಿನ ತಂತಿ ಬೇಲಿ ವಿದ್ಯುತ್‌ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ದಂಡಿಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article
error: Content is protected !!