Ad imageAd image

ಅಂಬೋಲಿ‌ ಮಾರ್ಗ ಮಧ್ಯೆ ರಸ್ತೆಗೆ ಉರುಳಿ ಬಿದ್ದ ಬಂಡೆಗಲ್ಲು

Bharath Vaibhav
ಅಂಬೋಲಿ‌ ಮಾರ್ಗ ಮಧ್ಯೆ ರಸ್ತೆಗೆ ಉರುಳಿ ಬಿದ್ದ ಬಂಡೆಗಲ್ಲು
WhatsApp Group Join Now
Telegram Group Join Now

ಬೆಳಗಾವಿ : ನಿರಂತರ ಮಳೆ ಬೃಹತ್ ಗಾತ್ರದ ಬಂಡೆಗಲ್ಲು ರಸ್ತೆಗೆ ಉರುಳಿ ಬಿದ್ದಿದೆ. ಬೆಳಗಾವಿ ಅಂಬೋಲಿ‌ ಮಾರ್ಗ ಮಧ್ಯೆ ಹೆದ್ದಾರಿಗೆ ಬಂಡೆಗಲ್ಲು ಉರುಳಿದೆ. ಗೋವಾ, ಕರ್ನಾಟಕ, ಮಹಾರಾಷ್ಟ್ರ ಬೆಸೆಯುವ ಅಂಬೋಲಿ ಸಾವಂತವಾಡಿ ಹೆದ್ದಾರಿ ಇದಾಗಿದ್ದು, ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.

ಬೆಳಗ್ಗಿನಿಂದಲೇ ಬಂಡೆಗಲ್ಲು ತೆರವುಗೊಳಿಸುವ ಕೆಲಸದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಮಹಾರಾಷ್ಟ್ರ ಲೋಕೋಪಯೋಗಿ ಹಾಗೂ ಪೊಲೀಸರ ನೇತೃತ್ವದಲ್ಲಿ ಬಂಡೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!