ಫಾಲ್ಕ : ಕೆಲಸ ಕಳೆದುಕೊಂಡು ಖಿನ್ನತೆಗೆ ಒಳಗಾದ ಬಸ್ಸಿನ ನಿರ್ವಾಹಕರೊಬ್ಬರು ತಮ್ಮ ಮಗನನ್ನೇ ಕತ್ತು ಹಿಸುಕಿ ಕೊಲೆಗೈದು ಬಳಿಕ ನಾಮ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ವಾಲ್ಕರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಲ್ಟ್) ಕಂಡಕ್ಟರ್ ಆಗಿದ್ದ ಶರದ್ ಭೋಯ (40) ಅತ್ಮಹತ್ಯೆಗೆ ಶರಣಾಗುರುವ ವ್ಯಕ್ತಿಯಾಗಿದ್ದು, ಭವೇತ್ ತಂದೆಯಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ ಘಟನೆ ಕುರಿತು ಮಾಹಿತಿ ನೀಡಿದ ಸಬ್ ಇನ್ಸಪೆಕ್ಟರ್ ಅನಿಲ್ ದಿಲೆ, ಬೆಸ್ಟ್ ಸಂಸ್ಥೆಯ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶರದ್ ಭೋಯ ಅವರು ಕಳೆದ ಮೂರೂ ತಿಂಗಳ ಹಿಂದೆ ಕೆಲಸದಿಂದ ಅಮಾವಮಗೊಂಡಿದ್ದರು ಇದರಿಂದ ಖಿನ್ನತೆಗೆ ಒಳಗಾಗಿದ್ದ ಅವರು ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದರು ಅದರೆ ಬುಧವಾರ ಪರಡ್ ಅವರು ತೋಟದ ಮನೆಯಲ್ಲಿದ್ದ ಸಂದರ್ಭ ಖಿನ್ನತೆಗೆ ಒಳಗಾಗಿ ಮನೆಯಲ್ಲಿದ್ದ ವಿದ್ಯುತ್ ತಂತಿಯಿಂದ ಮಗನ ಕುತ್ತಿಗೆಗೆ ಬಿಗಿದು ಹತ್ಯೆಗೈದಿದ್ದಾರೆ ಇದಾದ ಬಳಿಕ ಪಕ್ಕದ ಕೊಠಡಿಯಲ್ಲಿ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಕುರಿತು ಮನೆಮಂದಿಗೆ ವಿಚಾರ ಗೊತ್ತಾಗುತ್ತಿದ್ದಂತೆ ಠಾಣೆಗೆ ಮಾಹಿತಿ ನೀಡಿದ್ದಾರೆ, ಘಟವಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




