ಡರ್ಬನ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಮಹಿಳೆಯರ ಕ್ರಿಕೆಟ್ ತಂಡವು ಮೊದಲ ಟ್ವೆಂಟಿ-೨೦ ಪಂದ್ಯದಲ್ಲಿ ಸೋಲು ಅನುಭವಿಸಿದೆ.
ಸ್ಕೋರ್ ವಿವರ
ಭಾರತ ಮಹಿಳಾ ತಂಡ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೭
ದಕ್ಷಿಣ ಆಫ್ರಿಕಾ ಮಹಿಳಾ ತಂಡ ೧೯.೧ ಓವರುಗಳಲ್ಲಿ ೪ ವಿಕೆಟ್‌ಗೆ ೧೫೮
ಕ್ರಿಕೆಟ್: ಭಾರತ ವನಿತೆಯರಿಗೆ ಸೋಲು




