Ad imageAd image

ಮನನೊಂದು ಯುವಕ ಆತ್ಮಹತ್ಯೆ

Bharath Vaibhav
ಮನನೊಂದು ಯುವಕ ಆತ್ಮಹತ್ಯೆ
WhatsApp Group Join Now
Telegram Group Join Now

ಕಾರವಾರ:  ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ.

ನಗರದ ನಿವಾಸಿ ಹರ್ಷವರ್ಧನ್ (22) ನೇಣಿಗೆ ಶರಣಾದ ಯುವಕ. ಈತ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದ. ಹೀಗೆ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ಇದರಿಂದ ಬೇಸತ್ತು ಮನೆಯಲ್ಲೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಹರ್ಷವರ್ಧನ್ ತಂದೆ ಚಂದ್ರಶೇಖರ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!