Ad imageAd image

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ : ವೈದ್ಯ ಸಾವು 

Bharath Vaibhav
ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ : ವೈದ್ಯ ಸಾವು 
WhatsApp Group Join Now
Telegram Group Join Now

ಬೆಳಗಾವಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಗರಮುನ್ನೋಳಿ ಬಳಿ ನಡೆದಿದೆ.

ನಾಗರಮುನ್ನೋಳಿಯ ವೈದ್ಯ ಡಾ.ಸಿದ್ರಾಮ್ ಚೌಗಲಾ (43) ಮೃತ ದುರ್ದೈವಿ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಹುಕ್ಕೇರಿ ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತ ವೈದ್ಯ ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!