ಬೆಳಗಾವಿ : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮಾನ್ಯ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸಚಿವರು ಸಾಂತ್ವನ ಹೇಳಿದರು.
ವರದಿ : ಪ್ರತೀಕ ಚಿಟಗಿ