Ad imageAd image

ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಹಾಕಿ ಕೊಲೆ

Bharath Vaibhav
ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಹಾಕಿ ಕೊಲೆ
WhatsApp Group Join Now
Telegram Group Join Now

ಬೆಳಗಾವಿ: ಮಲಗಿದ್ದಾಗ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ನಡೆದಿದೆ‌.

ವಿಕಾಸ ಜಗಳೂರ (24) ಕೊಲೆಯಾದ ವ್ಯಕ್ತಿ. ಮಹಾರಾಷ್ಟ್ರ ಮ‌ೂಲದ ವ್ಯಕ್ತಿ ಕಬ್ಬಿನ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಮಲಗಿದ್ದಾಗ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!