ಬಿ.ರಾಚಯ್ಯ ರವರ ಸ್ಮಾರಕ ಉದ್ಘಾಟನೆಗೆ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆ ಪೂರ್ವಬಾವಿ ಸಭೆ

Bharath Vaibhav
ಬಿ.ರಾಚಯ್ಯ ರವರ ಸ್ಮಾರಕ ಉದ್ಘಾಟನೆಗೆ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆ ಪೂರ್ವಬಾವಿ ಸಭೆ
WhatsApp Group Join Now
Telegram Group Join Now

ಚಾಮರಾಜನಗರ:-  ಡಾ. ಬಿ.ಆರ್. ಅಂಭೇಡ್ಕರ್ ಭವನದಲ್ಲಿ ಮಂಗಳವಾರದಂದು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಮತ್ತು ಮುಖಂಡರ ಸಭೆಯನ್ನು ಆಯೋಜ‌ನೆ ಮಾಡಲಾಗಿತ್ತು ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ  ಎ.ಆರ್.ಕೃಷ್ಣಮೂರ್ತಿ ರವರು ಹಾಗೂ ರಾಜ್ಯ ಉಗ್ರಣ ನಿಗಮದ ಅದ್ಯಕ್ಷ ಎಸ್. ಜಯಣ್ಣ, ಮರಿಸ್ವಾಮಿ, ರವರು ದೀಪಾ ಬೆಳಗಿಸುವ ಮೂಲಕ ಚಾಲನೆ ನೀಡಿದರು ನಂತರ ಕಾರ್ಯಕ್ರಮವಪ್ರಸ್ತಾವಿಕವಾಗಿ ಮಾತನಾಡಿದ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಹೊಂಗನೂರು ಚಂದ್ರು ರವರು ಕಾರ್ಯಕ್ರಮದ ರೂಪುರೇಷೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ನಂತರ ಅದ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕರಾದ ಕೃಷ್ಣಮೂರ್ತಿ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮೈಸೂರಿನಲ್ಲಿ ನಡೆಯುವ ರಾಜ್ಯದ ಮುಖ್ಯಮಂತ್ರಿಗಳು ಅಗಮಿಸುತ್ತಿದ್ದು ರಾಜ್ಯದಲ್ಲಿ ಬಿ. ಜೆ.ಪಿ. ಸರ್ಕಾರ ಕಾಂಗ್ರೇಸ್ ಸರ್ಕಾರದ ವಿರುದ್ದವಾಗಿ ಮುಖ್ಯಮಂತ್ರಿಗಳಿಗೆ ಇಲ್ಲಾದ ಸಲ್ಲದ ಆರೋಪಗಳನ್ನು ಮಾಡುವ ಉದ್ದೇಶದಿಂದ

ಮೈತ್ರಿ ಪಕ್ಷಗಳು ಪಾದಯಾತ್ರೆಯನ್ನು ನಡೆಸುತ್ತಿರುವುದು ಎಲ್ಲರಿಗೂ ತಿಳಿದರುವ ವಿಚಾರ ಆಗಾಗಿ ಸತ್ಯಾತತೆಯನ್ನು ಜನಸಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಸಮಾವೇಶವನ್ನು ಹಮ್ಮಿ ಕೊಂಡಿದ್ದು  ಹಾಗೂ ದಿ.ರಾಜ್ಯಪಾಲರಾದ ಬಿ. ರಾಚಯ್ಯ ರವರ ಅಲೂರಿನಲ್ಲಿ ಸ್ಮಾರಕ ಲೋಕಾರ್ಪಣೆಗೆ ಆಗಮ ಸುತ್ತಿರುವುದ ರಿಂದ ಕ್ಷೇತ್ರದ ಎಲ್ಲಾ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಸಂಘಟಿಸಿ ಹೆಚ್ಷಿನ ಜನರನ್ನು ಕಾರ್ಯಕ್ರಮಕ್ಕೆ ಕರೆತರುವಂತೆ ಮನವಿಮಾಡಿದರು.

ವರದಿ :ಸ್ವಾಮಿ ಬಳೇಪೇಟೆ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!