Join The Telegram | Join The WhatsApp |
ಅಥಣಿ: ಕಬ್ಬು ಕಟಾವು ಮಾಡುವ ಕಾರ್ಮಿಕ ಹಾವು ಕಚ್ಚಿ ಸಾವುನ್ನಪ್ಪಿರುವ ಘಟನೆ ಇಂದು ಮದ್ಯಾಹ್ನ ನಡೆದಿದೆ.
ಅಥಣಿ ತಾಲೂಕಿನ ಹಣಮಾಪುರ ಗ್ರಾಮದ ನಿವಾಸಿ “ನೀತು ಪೂಜಾರಿ” (30) ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಕಾರ್ಖಾನೆಗೆ ಕಬ್ಬು ಸಾಗಿಸುವ ಗ್ಯಾಂಗನಲ್ಲಿ ಕೆಲಸ ಮಾಡುತ್ತಿದ್ದು, ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಕಬ್ಬಿನ ಗದ್ದೆಯಲ್ಲಿದ್ದ ವಿಷಕಾರಿ ಹಾವು ಕಚ್ಚಿದೆ, ನಂತರ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಜೀವ ಬಿಟ್ಟಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ದೇ ಮರಣೊತ್ತರ ಪರೀಕ್ಷೆಗೆ ಅಥಣಿ ಸರ್ಕಾರಿ ಆಸ್ಪತ್ರೆಗೆ ಶವ ರಾವನಿಸಲಾಗಿದೆ.
ವರದಿ: ಅಬ್ಬಾಸ ಮುಲ್ಲಾ
Join The Telegram | Join The WhatsApp |