Ad imageAd image

ಇಂದು ವಿಶೇಷ ಸಚಿವ ಸಂಪುಟ ಸಭೆ

Bharath Vaibhav
ಇಂದು ವಿಶೇಷ ಸಚಿವ ಸಂಪುಟ ಸಭೆ
vidhana soudha
WhatsApp Group Join Now
Telegram Group Join Now

ಬೆಂಗಳೂರು : ಬಹುನಿರೀಕ್ಷಿತ ಜಾತಿಗಣತಿ ವರದಿ ಕುರಿತು ತೀರ್ಮಾನಿಸಲು ರಾಜ್ಯ ಸರ್ಕಾರವು ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ.

ಜಾತಿಗಣತಿ ಹಿಂದಿನ ಸಮೀಕ್ಷಾ ವರದಿಯ ಅಂಕಿ-ಅಂಶಗಳ ಬಗ್ಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಮತ್ತೊಮ್ಮೆ ಜಾತಿವಾರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ .

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!