Join The Telegram | Join The WhatsApp |
ದಾವಣಗೆರೆ : ಸರ್ಕಾರಿ ಅಧಿಕಾರಿಗಳು ಲಂಚ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಿರುವುದು ಹೆಚ್ಚಾಗಿದ್ದು, ಇದೀಗ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ADLR ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮನೆಯ ಇಸ್ವತ್ತು ಮಾಡಿಕೊಡಲು ರೈತ ದೇವೇಗೌಡ ಎಂಬುವವರಿಂದ 3 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಸರ್ವೇಯರ್ ಉದಯ್ ಚೌಧರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೊನ್ನಾಳಿಯ ಶಿವಮೊಗ್ಗ ರಸ್ತೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸರ್ವೇಯರ್ ರನ್ನು ಬಲೆಗೆ ಬೀಳಿಸಿದ್ದಾರೆ.
Join The Telegram | Join The WhatsApp |